ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್‌ನಲ್ಲಿ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಕೇವಲ 53 ಎಸೆತಗಳಲ್ಲಿ 204 ರನ್ ಸಿಡಿಸಿದ್ದಾರೆ. ಯಾವುದೇ ನಿರ್ದಿಷ್ಟ ಗುರಿಯಿಲ್ಲದೆ, ಪಿಚ್ ಪರಿಸ್ಥಿತಿಯನ್ನು ಅರಿತು ತಮ್ಮ ಸಹಜ ಆಟವಾಡಿದ್ದಾಗಿ ಅವರು ತಿಳಿಸಿದ್ದಾರೆ.