ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು.
Back to Top News
Top
September 25, 2026 at 5:44 PM
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಕೇಸ್ – ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್
Public TV Kannada
Excerpt from Public TV Kannada.