ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿಯು ನವೆಂಬರ್ 13 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಮ್ಯಾಚ್ಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಎರಡು ಸರಣಿಗಳಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.
Back to Sports
Sports
November 2, 2026 at 7:09 AM
ಆಸ್ಟ್ರೇಲಿಯಾ ತಂಡ ಪ್ರಕಟ: ಟೀಮ್ನಲ್ಲಿ 8 ಹೊಸ ಆಟಗಾರರು!
TV9 Kannada
Excerpt from TV9 Kannada.