ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಒಟ್ಟು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 20 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 11 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ರೋಮಾಂಚಕ ಟೈನಲ್ಲಿ ಅಂತ್ಯಗೊಂಡಿತ್ತು.
Back to Sports
Sports
October 24, 2026 at 6:36 AM
ಟಾಸ್ ಗೆದ್ದ ಶ್ರೇಯಸ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ
TV9 Kannada
Excerpt from TV9 Kannada.