ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್‌ಗೆ ನುಗ್ಗಿ ಪ್ರತಿಭಟನೆ ನಡೆಸಿದ ಸಿಜೆಪಿ ವಕ್ತರರಾದ ಸೌರವ್ ದಾಸ್, ಅಶುತೋಷ್ ರಾಂಕಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ರಾಷ್ಟ್ರಧ್ವಜವನ್ನು ಹಿಡಿದು ಸೌರವ್ ದಾಸ್, ಅಶುತೋಷ್ ರಾಂಕಾ ಇತರರು ಜಂತರ್‌ ಮಂತರ್‌ಗೆ ನುಗ್ಗಿದ್ದರು.