Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇದೀಗ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದಿದೆ. ಮುಂದಿನ 5 ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
Back to Top News
Top
October 17, 2026 at 1:39 AM
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
Oneindia Kannada
Excerpt from Oneindia Kannada.