ದುಬೈ: ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ (Flydubai) ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ಹಲ್ಲೆಯ ಘಟನೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಅಧಿಕೃತವಾಗಿ ಭಯೋತ್ಪಾದಕ ಕೃತ್ಯ(Terrorist Act) ಎಂದು ಕರೆದಿದೆ.