ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಜೈಲರ್ 2' ಸಿನಿಮಾ ಜೊತೆ ಮುಖಾಮುಖಿಯಾಗುವುದನ್ನು ತಪ್ಪಿಸಲು ನಟ ಧನುಷ್ ತಮ್ಮ 'ಓಂ' ಸಿನಿಮಾದ ಬಿಡುಗಡೆಯನ್ನು ಮುಂದೂಡಿದ್ದಾರೆ. ರಜನಿಕಾಂತ್ ಅವರ ಮೇಲಿನ ಗೌರವ ಹಾಗೂ ಚಿತ್ರರಂಗದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹೊಸ ರಿಲೀಸ್ ದಿನಾಂಕವನ್ನು ಪ್ರಕಟಿಸುವುದಾಗಿ ಧನುಷ್ ತಮ್ಮ ಎಕ್ಸ್ ಖಾತೆಯಲ್ಲಿ…