ಹುಣಸಗಿ: ತಾಲ್ಲೂಕಿನ ಕನ್ನೇಳ್ಳಿ ಗ್ರಾಮದಲ್ಲಿ 110/11 ಕೆವಿ ವಿದ್ಯುತ್‌ ವಿರತಣಾ ಕೇಂದ್ರ ನಿರ್ಮಿಸಲು ಸರ್ಕಾರ ಕ್ರಮಕೈಗೊಂಡಿದೆ ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ದಶರಥ ದೊರೆ ಕಚನೂರು ತಿಳಿಸಿದ್ದಾರೆ.