Karnataka Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಕಾಲ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.