ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಇಂದು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರ ಸನ್ನಿಧಾನದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ದಸರಾ ಮಹೋತ್ಸವಕ್ಕೆ ಕೊಪ್ಪಳದ ಶ್ರೀ ಗವಿಮಠದ ಶ್ರಿ ಗವಿಸಿದ್ಧೇಶ್ವರ ಸ್ವಾಮೀಜಿಗಳು ಉತ್ಸವ…