Gold Price 29 September 2026: ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 125 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ ಬೆಲೆ 355 ರೂ ಕುಸಿದಿದೆ. ಆಭರಣ ಚಿನ್ನದ ಬೆಲೆ 13,765 ರೂನಿಂದ 13,640 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,880 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.