ದೋಹಾದ UDST ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ ಎ ತಂಡ, ಯುಎಇ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. 250 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ತಿಲಕ್ ವರ್ಮಾ ಪಡೆ, ಕೇವಲ 14.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 254 ರನ್ ಚಚ್ಚಿ ಗೆಲುವಿನ ನಗೆ ಬೀರಿತು. ಆರಂಭಿಕ ವೈಭವ್ ಸೂರ್ಯವಂಶಿ ಕೇವಲ 16
Back to Sports
Sports
November 25, 2026 at 1:05 AM
ಭಾರತ ಎ ಭರ್ಜರಿ ಜಯ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ಗೆ ಯುಎಇ ತತ್ತರ
MyKhel Kannada
Excerpt from MyKhel Kannada.