ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ದೊಡ್ಡ ಮೊತ್ತ ಗಳಿಸಲು ವಿಫಲರಾದರೂ, ಪ್ರಮುಖ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು (14) ಬಾರಿಸಿದ ಆಟಗಾರರಾಗಿ ಪಾಲ್ ಸ್ಟಿರ್ಲಿಂಗ್ ಅವರ ದಾಖಲೆ ಮುರಿದರು.