ಉತ್ತರ ಪ್ರದೇಶ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆಯ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ರಾಹುಲ್ ಗಾಂಧಿ ಅವರು ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್…