ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ವ್ಯವಸ್ಥೆ ಹಾಗೂ ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕರ್ನಾಟಕ ಚುನಾವಣಾ ಆಯೋಗವು ಸಕ್ರಿಯಗೊಂಡಿದೆ.