– ಪಂಚ ಭಾಷೆಗಳಲ್ಲಿ ಮೂಡಿಬರಲಿದೆ ಯಶ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ‘ರಾಮಾಯಣ ಪಾರ್ಟ್ 1’ (Ramayana Part 1) ಬಿಡುಗಡೆ ದಿನಾಂಕವನ್ನ ಮೂರು ದಿನ ಪ್ರೀಪೋನ್‌ ಮಾಡಲಾಗಿದೆ. ಈ ಹಿಂದೆ ಭಾರತದಲ್ಲಿ ನವೆಂಬರ್‌ 8ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ಇದೀಗ ಚಿತ್ರತಂಡ ಬಿಡುಗಡೆ ದಿನಾಂಕವನ್ನ ಬದಲಾವಣೆ ಮಾಡಿದೆ.