ಬೆಂಗಳೂರು: ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಆನ್‌ಲೈನ್ ಫಟಾಫಟ್ ಅಂತ ಇ-ಕೆವೈಸಿ (E KYC) ಮಾಡಲು ಇದೀಗ ಹೊಸ ಆಪ್ ಬಿಡುಗಡೆ ಮಾಡಿದೆ. ಈಗಾಗಲೇ ಸರ್ವರ್ ಸಮಸ್ಯೆಯಿಂದ ಇ-ಕೆವೈಸಿಗಾಗಿ ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು, ಹೀಗಾಗಿ ಇದನ್ನು ತಪ್ಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಆಪ್ ರಿಲೀಸ್ ಮಾಡಿದೆ.
Back to Top News
Top
October 1, 2026 at 7:52 AM
ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಇ-ಕೆವೈಸಿ ಆ್ಯಪ್ ಬಿಡುಗಡೆ
Public TV Kannada
Excerpt from Public TV Kannada.