ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಆಗಿರುವ ಘಟನೆ ಕಲಬುರಗಿ (Kalaburagi) ವಿಮಾನ ನಿಲ್ದಾಣದ ಸಮೀಪ ನಡೆದಿದೆ. ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
Back to Top News
Top
October 6, 2026 at 1:59 PM
ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ – ತೊಗರಿ ಹೊಲದಲ್ಲಿ ಲ್ಯಾಂಡಿಂಗ್
Public TV Kannada
Excerpt from Public TV Kannada.