ಬೆಂಗಳೂರು: ರಾಜ್ಯದ ಜನರಿಗೆ ಉಚಿತ ವಿದ್ಯುತ್ ನೀಡುವ ಉದ್ದೇಶದಿಂದ ಜಾರಿಗೊಳಿಸಿರುವ ಗೃಹಜ್ಯೋತಿ (Gruhajyothi( ಯೋಜನೆ ಬಗ್ಗೆ ಈಗ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಈ ಸಮೀಕ್ಷೆಯಲ್ಲಿ ಬರೋಬ್ಬರಿ 1.42 ಲಕ್ಷ ಜನ ಗೃಹಜ್ಯೋತಿ ಯೋಜನೆಯ ಸಮೀಕ್ಷೆಗೆ ನಿರಾಕರಣೆ ಮಾಡಿದ್ದಾರೆ ರಾಜ್ಯದ ಮನೆಮನೆಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವ ಗೃಹಜ್ಯೋತಿ ಯೋಜನೆ.