ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 226 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್ ಮತ್ತು ನಮನ್ ಧೀರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.