ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಸಕ್ಕರೆ ಹೆಚ್ಚಿರುವ ಪಾನೀಯಗಳ ಬದಲಿಗೆ ಮಜ್ಜಿಗೆ ಕುಡಿಯಬಹುದು. ಮಜ್ಜಿಗೆಗೆ ಹುರಿದ ಜೀರಿಗೆ ಪುಡಿ ಸೇರಿಸುವುದರಿಂದ ರುಚಿ ಹೆಚ್ಚುತ್ತದೆ. ಆದರೆ ಈ ಪಾನೀಯ ಕುಡಿದ ಮಾತ್ರಕ್ಕೆ ಹೊಟ್ಟೆಯ ಕೊಬ್ಬು ಕರಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ.