ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಟೂರ್ನಿಯ ಎಲ್ಲಾ ನಾಲ್ಕು ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಐಸಿಸಿ ರ್‍ಯಾಂಕಿಂಗ್ ಆಧಾರದ ಮೇಲೆ ಭಾರತ, ಶ್ರೀಲಂಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ಪ್ರವೇಶಿಸಿವೆ. ಮೊದಲ ಸೆಮಿಫೈನಲ್‌ನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.
Back to Sports
Sports
September 29, 2026 at 5:51 AM
ಏಷ್ಯನ್ ಗೇಮ್ಸ್ನ 4 ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಯಿಂದ ರದ್ದು; ಭಾರತಕ್ಕೆ ಈಗ ಸೆಮೀಸ್ನಲ್ಲಿ ಎದುರಾಳಿ ಯಾರು?
Asianet Suvarna Sports
Excerpt from Asianet Suvarna Sports.