ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲಿನಲ್ಲಿರುವ ನಟ ದರ್ಶನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
Back to Top News
Top
November 23, 2026 at 8:54 AM
ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ಅರ್ಜಿ ವಿಚಾರಣೆ ಮುಂದೂಡಿಕೆ
Public TV Kannada
Excerpt from Public TV Kannada.