Gold Price Today: ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದ್ದು, ನಿರಂತರವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯು ನಿಂತರವಾಗಿ ಇಳಿಕೆಯಾಗುತ್ತಿದೆ. ಡಾಲರ್ ಬಲಗೊಂಡಿರುವುದು ಹಾಗೂ ಟ್ರೆಜರಿ ಇಳುವರಿ ಹೆಚ್ಚಾಗಿರುವ ಕಾರಣದಿಂದ ಬಂಗಾರದ ಬೆಲೆ ಕಡಿಮೆಯಾಗುತ್ತಿದೆ.