Shakti Scheme: ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ 'ಶಕ್ತಿ' ಯೋಜನೆ ಕೂಡ ಒಂದಾಗಿದೆ. ಇದೀಗ ಈ ಯೋಜನೆಯನ್ನು ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತಗೊಳಿಸುವಂತೆ ಚರ್ಚೆಗಳು ಶುರುವಾಗಿವೆ. ಈ ಕುರಿತು ಏನೆಲ್ಲಾ ಮಾತುಗಳು ಕೇಳಿಬರುತ್ತಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.