Gold Price 11 October 2026: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 175 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,710 ರೂನಿಂದ 13,880 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,142 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 240 ರೂ ಇದೆ.
Back to Business
Business
October 11, 2026 at 5:20 AM
Gold Rates 11 October: ಚಿನ್ನದ ಬೆಲೆ 175 ರೂ, ಬೆಳ್ಳಿ ಬೆಲೆ 5 ರೂ ಏರಿಕೆ
TV9 Kannada
Excerpt from TV9 Kannada.