Krunal Pandya: ಕ್ರಿಕೆಟ್‌ನ ಅತ್ಯಂತ ವೇಗದ ಹಾಗೂ ಮನರಂಜನಾತ್ಮಕ ಮಾದರಿಯ ಪಂದ್ಯಾವಳಿಯಾದ 'ಹಾಂಗ್ ಕಾಂಗ್ ಸಿಕ್ಸಸ್' ಅಕ್ಟೋಬರ್ 30ರಿಂದ ನವೆಂಬರ್ 1ರ ವರೆಗೆ ನಡೆಯಲಿದೆ. ಈ ಟೂರ್ನಿಗಾಗಿ ಐಪಿಎಲ್‌ನ ಸ್ಟಾರ್ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಘೋಷಿಸಲಾಗಿದ್ದು, ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಲಾಗಿತ್ತು.