ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದಿರುವ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ತಮ್ಮದೇ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಹೌದು ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ಅಕ್ಟೋಬರ್ 15ರ ಗುರುವಾರ ಜನ್ ನೀತಿ ಭಾರತ್ ಎನ್ನುವ ಹೊಸ ಪಕ್ಷವನ್ನು ಘೋಷಿಸಿದ್ದಾರೆ.