ಬಿಜೆಪಿಯವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಎಂದ ಸಿಎಂ ನವದೆಹಲಿ: ದೆಹಲಿಯಲ್ಲಿ ನಡೆದ ಎಸ್‌ಐಆರ್ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ (Rahul Gandhi) ಅವರು ನನ್ನನ್ನು ತಳ್ಳಲಿಲ್ಲ. ಪ್ರತಿಭಟನಾಕಾರರು ಹೆಚ್ಚಾಗಿದ್ದರಿಂದ‌ ಹಿಂದೆ ಬರುತ್ತಿದ್ದ ವಾಹನದಲ್ಲಿ ಹತ್ತುವಂತೆ ಸಲಹೆ ನೀಡಿ ನನ್ನ‌ ಬಗ್ಗೆ ಕಾಳಜಿ ತೋರಿದರು ಎಂದು ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar)…