ಸ್ಯಾಂಡಲ್‌ವುಡ್‌ನ 'ಪ್ರೇಮದ ಊರಲಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಕ್ಕತ್ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ ಎರಡು ವಾರಗಳಲ್ಲಿ ಈ ಚಿತ್ರ ಭಾರತದಲ್ಲಿ ಒಟ್ಟು ₹33.75 ಕೋಟಿ ಗ್ರೋಸ್ ಗಳಿಕೆ ಮಾಡಿದೆ. ಮೊದಲ ವಾರಕ್ಕಿಂತ ಎರಡನೇ ವಾರದಲ್ಲಿ ಭಾರಿ ಪ್ರಮಾಣದ ಪ್ರೇಕ್ಷಕರನ್ನು ಸೆಳೆಯುವ ಮೂಲಕ ಸಿನಿಮಾ ಭಾರಿ ಯಶಸ್ಸು ಕಂಡಿದೆ.
Back to Entertainment
Entertainment
October 9, 2026 at 7:58 AM
ಎರಡು ವಾರಕ್ಕೆ ‘ಪ್ರೇಮದ ಊರಲಿ’ ಸಿನಿಮಾ ಗಳಿಸಿದ್ದೆಷ್ಟು? ಇಲ್ಲಿದೆ ವಿವರ
TV9 Kannada
Excerpt from TV9 Kannada.