ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಬಿಜೆಪಿ (BJP) ಈಗಿನಿಂದಲೇ ತಯಾರಿ ಆರಂಭಿಸಿದೆ. ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮುಂದಡಿ ಇಟ್ಟಿದೆ. ಅದಕ್ಕಾಗಿಯೇ ಸೆಪ್ಟೆಂಬರ್ 29ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರು ಪಕ್ಷದ ಕೇಂದ್ರ ಕಚೇರಿಯಲ್ಲಿ ನೂತನ ರಾಜ್ಯ ಉಸ್ತುವಾರಿಗಳು…