ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇದು ಕೇವಲ ರಸ್ತೆ ಅಪಘಾತವಲ್ಲ, ಇದರ ಹಿಂದೆ ಕೊಲೆ ಸಂಚು ಇದೆ ಎಂದು ಮೃತ ಯುವತಿ ಭೂಮಿಕಾ ಪೋಷಕರು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ಸ್ಫೋಟಕ ಆಡಿಯೋವೊಂದು ಬೆಳಕಿಗೆ ಬಂದಿದೆ. ಹೌದು.
Back to Top News
Top
October 10, 2026 at 5:14 PM
ಭೂಮಿಕಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಡ್ರೈವರ್ ಜೊತೆಗೆ ಮಾತನಾಡಿದ್ದ ಸ್ಫೋಟಕ ಆಡಿಯೋ ವೈರಲ್!
Public TV Kannada
Excerpt from Public TV Kannada.