ರಾಮನಗರ: ಬೇಕೋ, ಬೇಡವೋ ರಾಜ್ಯದಲ್ಲಿ ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಗ್ಯಾರಂಟಿ (Guarantee Scheme) ಇಲ್ಲದಿದ್ದರೆ ಅಷ್ಟು ಸಮಸ್ಯೆ ಆಗುತ್ತಿರಲಿಲ್ಲ ಎಂದು ಸಚಿವ ಹೆಚ್‌ಸಿ ಬಾಲಕೃಷ್ಣ (HC Balakrishna) ಅಪಸ್ವರವೆತ್ತಿದ್ದಾರೆ.