Gold Price 08 November 2026: ವಾರಾಂತ್ಯದಲ್ಲಿ ಚಿನ್ನದ ಬೆಲೆ ಅಲ್ಪ ಹೆಚ್ಚಳವಾಗಿದೆ. ಈ ವಾರ 430 ರೂಗಳಷ್ಟು ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ 13,150 ರೂನಿಂದ 13,160 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,357 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.