– ಶೂ-ಸಾಕ್ಸ್‌ ಗುಣಮಟ್ಟ ಕಳಪೆ ಆರೋಪ ಸುಳ್ಳು ಎಂದ ಸಚಿವರು ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.