ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ವಿಧಾನ ಪರಿಷತ್‌ ಚುನಾವಣೆ ಹಾಗೂ ಸ್ಥಳೀಯ ಚುನಾವಣೆ ಕುರಿತು ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರ್ಪಡೆ ಕುರಿತು ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ,