ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ (SWR) ವತಿಯಿಂದ ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರ ನಡುವೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.