ಕಲಬುರಗಿ: ನಗರದ ಕೋಟೆ ಮುಂಭಾಗದಲ್ಲಿ ಹಿಂದೂ ಮಹಾಗಣಪತಿ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ ಕೇದಾರನಾಥ ಮಾದರಿಯ ಭವ್ಯ ಮಂದಿರಕ್ಕೆ ಕೊಪ್ಪಳ ಗವಿಮಠದ ಪೂಜ್ಯ ಶ್ರೀಗಳು ಭೇಟಿ ನೀಡಿ ಹಿಂದೂ ಮಹಾಗಣಪತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀಗಳು ಮಹಾಗಣಪತಿಗೆ ಆರತಿ ನೆರವೇರಿಸಿ ಭಕ್ತರೊಂದಿಗೆ ದೇವರ ಆಶೀರ್ವಾದ ಪಡೆದರು.