ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದ ನಂತರ, ನಾಲ್ಕು ವರ್ಷಗಳ ಬಳಿಕ ಟೀಂ ಇಂಡಿಯಾಗೆ ಮರಳಿದ ಭುವನೇಶ್ವರ್ ಕುಮಾರ್ ತಮ್ಮ ಕಂಬ್ಯಾಕ್ ಬಗ್ಗೆ ಮಾತನಾಡಿದ್ದಾರೆ. ಯುವ ಬೌಲರ್‌ಗಳಾದ ಅರ್ಷದೀಪ್ ಸಿಂಗ್ ಮತ್ತಿತರರೊಂದಿಗೆ ಅನುಭವ ಹಂಚಿಕೊಳ್ಳುತ್ತಿರುವ ಕುರಿತು ಹೇಳಿದ್ದಾರೆ.