ವೃಂದಾವನದ ಪ್ರಸಿದ್ಧ ಸಂತ ಶ್ರೀ ಪ್ರೇಮಾನಂದ್ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಲು ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಅವರ ತಂಡ ಕೊನೆಗೂ ಖಡಕ್ ತಿರುಗೇಟು ನೀಡಿದೆ.