ಒಂದು ಕಾಲದಲ್ಲಿ ನೂರು ಕೋಟಿ ರೂಪಾಯಿ ಗಳಿಸುವುದೇ ದೊಡ್ಡ ಸಾಧನೆಯಾಗಿದ್ದ ತೆಲುಗು ಚಿತ್ರರಂಗದಲ್ಲಿ ಇಂದು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಿನಿಮಾಗಳ ಬಗ್ಗೆ ಚರ್ಚೆಯಾಗುತ್ತಿದೆ.