ಅಕ್ಟೋಬರ್ 22ರಿಂದ ಕ್ರೈಸ್ಟ್‌ಚರ್ಚ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡದಲ್ಲಿ ಭುವನೇಶ್ವರ್ ಕುಮಾರ್ ಕಣಕ್ಕಿಳಿಯಲಿದ್ದು, ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆಯಿದೆ. ವೇಗದ ಬೌಲಿಂಗ್‌ಗೆ ನೆರವಾಗುವ ಪಿಚ್‌ನಲ್ಲಿ ಭಾರತ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ.
Back to Sports
Sports
October 20, 2026 at 12:01 PM
ಸಂಜು-ಅಭಿಷೇಕ್ ಓಪನ್ನರ್; ವೈಭವ್ ಔಟ್, ಭುವಿ ಇನ್..! ಕಿವೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ..!
Asianet Suvarna Sports
Excerpt from Asianet Suvarna Sports.