‘ರಾಮಾಯಣ’ ಸಿನಿಮಾದಲ್ಲಿ ಹಲವು ವಿಷಯಗಳನ್ನು ತಿರುಚಲಾಗಿದ್ದು, ಸಿನಿಮಾದ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ನವೆಂಬರ್ 23ಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರಲಿಲ್ಲ. ಈ ಬಗ್ಗೆ ದೂರುದಾರರ ಪರ ವಕೀಲರು ಪ್ರಶ್ನೆ ಮಾಡಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದಿದ್ದರು.
Back to Entertainment
Entertainment
November 27, 2026 at 11:03 AM
‘ರಾಮಾಯಣ’ದ ವಿರುದ್ಧ ದೂರು, ಸಮಯ ವ್ಯರ್ಥ ಮಾಡಬೇಡಿ ಎಂದ ಸುಪ್ರೀಂ
TV9 Kannada
Excerpt from TV9 Kannada.