ನವದೆಹಲಿ: ನ.26ರಂದು ಮೈಸೂರಿನಲ್ಲಿ (Mysuru) ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ (Congress HighCommand) ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ (Narendraswamy) ತಿಳಿಸಿದ್ದಾರೆ.
Back to Top News
Top
November 17, 2026 at 10:07 AM
ನ.26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ – ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಆಹ್ವಾನ
Public TV Kannada
Excerpt from Public TV Kannada.