ರಿಯಾದ್: ಸೌದಿ ಅರೇಬಿಯಾದ(Saudi Arabia) ರಾಜಧಾನಿ ರಿಯಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(Riyadh International Airport) ಮೇಲೆ ಇರಾನ್ ಬೆಂಬಲಿತ ಹೌತಿಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
Back to Top News
Top
October 11, 2026 at 2:34 AM
ಸೌದಿ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ – 12 ಮಂದಿ ಬಲಿ, 300ಕ್ಕೂ ಹೆಚ್ಚು ಜನರಿಗೆ ಗಾಯ
Public TV Kannada
Excerpt from Public TV Kannada.