ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಬಹುನಿರೀಕ್ಷೆಯಿಂದ ಕಾಯುತ್ತಿರುವ 8ನೇ ಕೇಂದ್ರ ವೇತನ ಆಯೋಗದ ಪ್ರಕ್ರಿಯೆ ಮುಂದುವರಿದಿದೆ. ಆಯೋಗ ರಚನೆಯಾಗಿ ಸುಮಾರು ಒಂದು ವರ್ಷ ಸಮೀಪಿಸುತ್ತಿದ್ದರೂ, ಹೊಸ ವೇತನ ಎಷ್ಟು ಹೆಚ್ಚಳವಾಗಲಿದೆ, ಫಿಟ್‌ಮೆಂಟ್‌ ಫ್ಯಾಕ್ಟರ್‌ ಎಷ್ಟಿರಲಿದೆ ಮತ್ತು ಪರಿಷ್ಕೃತ ವೇತನ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಇನ್ನೂ ಅಧಿಕೃತ ನಿರ್ಧಾರ…