ನವದೆಹಲಿ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರ ಆರೋಗ್ಯದಲ್ಲಿ ಶುಕ್ರವಾರ ತಡರಾತ್ರಿ ಸಮಸ್ಯೆ ಕಾಣಿಸಿಕೊಂಡಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನ ರಾತ್ರಿ ಸುಮಾರು 7.30ಕ್ಕೆ ಆಸ್ಪತ್ರೆಗೆ ಕರೆತರಲಾಗಿದೆ.