ಬೆಂಗಳೂರು: ಆರ್.ಆರ್ ನಗರದ (R.R Nagar) ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಬ್ಲು, ಲಕ್ಷ್ಮಮ್ಮ ಮತ್ತು ಮತ್ತೋರ್ವ 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್‌ಗಳು ಛಿದ್ರ ಛಿದ್ರವಾಗಿವೆ.
Back to Top News
Top
October 24, 2026 at 6:00 AM
ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ – ಮೂವರಿಗೆ ಗಂಭೀರ ಗಾಯ
Public TV Kannada
Excerpt from Public TV Kannada.