ಮೈಸೂರು: ಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಟ, ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ ಚಾಲನೆ ನೀಡಿದರು. ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ರೇಷ್ಮೆ ಶರ್ಟ್ ಮತ್ತು ಪಂಚೆ ಧರಿಸಿದ್ದ ಪ್ರಭುದೇವ ಅವರ ಸಾಂಸ್ಕೃತಿಕ ಲುಕ್ ಅಭಿಮಾನಿಗಳ ಗಮನ ಸೆಳೆಯಿತು.
Back to Top News
Top
October 13, 2026 at 5:33 PM
ಮೈಸೂರು ಯುವ ದಸರಾಗೆ ಚಾಲನೆ ನೀಡಿದ ನಟ ಪ್ರಭುದೇವ
Public TV Kannada
Excerpt from Public TV Kannada.